ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತೆರೆಯಲು ಸರ್ಕಾರ ಅನುಮತಿ
ಬೆಂಗಳೂರು:2024-25ನೇ ಶೈಕ್ಷಣಿಕ ಸಾಲಿನಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೊದಲನೇ ಹಂತದಲ್ಲಿ 1,419 ಸರಕಾರಿ […]