ಸುದ್ದಿ

ಅಪ್ರಾಪ್ತ ಮಗನಿಂದ ಬೈಕ್‌ ಅಪಘಾತ:ತಂದೆಗೆ ₹27 ಸಾವಿರ ದಂಡ ವಿಧಿಸಿದ ಕೋಟ್೯

ಹಾವೇರಿ: ಅಪ್ರಾಪ್ತ ಬಾಲಕನಿಂದ ಬೈಕ್‌ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ತಂದೆಗೆ ರಾಣೆಬೆನ್ನೂರು ಕೋರ್ಟ್ 27 ಸಾವಿರ ರೂ ದಂಡ ವಿಧಿಸಿ ಆದೇಶಿಸಿದೆ.ಅಪ್ರಾಪ್ತ ಮಗನಿಗೆ ಬೈಕ್ ನೀಡಿದ್ದ ಪ್ರಕರಣದಲ್ಲಿ ಕೋರ್ಟ್ ಆದೇಶದಂತೆ ರಾಣೆಬೆನ್ನೂರು ತಾಲೂಕಿನ […]

ಸುದ್ದಿ

ನಟೋರಿಯಸ್ ಕ್ರಿಮಿನಲ್‌ನ ಜೈಲಿನಿಂದ ಎಸ್ಕೆಪ್ ಮಾಡಿಸಿದ ಗೋವಾ ಪೊಲೀಸ್‌ ಅಧಿಕಾರಿ ಅರೆಸ್ಟ್

ಹುಬ್ಬಳ್ಳಿ: ಕ್ರಿಮಿನಲ್‌ ಒಬ್ಬನನ್ನು ಜೈಲಿನಿಂದ ಎಸ್ಕೆಪ್‌ ಮಾಡಿಸಿದ ಗೋವಾ ಪೊಲೀಸ್ ಅಧಿಕಾರಿಯನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅಮಿತ್ ನಾಯಕ್ ಎಂದು ಗುರುತಿಸಲಾಗಿದ್ದು, ಈತ ಗೋವಾ ಕ್ರೈಂ ಬ್ರಾಂಚ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು […]

ಸುದ್ದಿ

ಕರಾವಳಿಗೆ ಹೈಕೋರ್ಟ್ ಸಂಚಾರ ಪೀಠ ಇಲ್ಲ

ಬೆಳಗಾವಿ : ಕರಾವಳಿ ಜಿಲ್ಲೆಗಳು ಮತ್ತು ಕೊಡಗು ಜಿಲ್ಲೆಯ ವ್ಯಾಪ್ತಿಗೆ ಪ್ರತ್ಯೇಕ ಹೈಕೋರ್ಟ್ ಪೀಠ ಸ್ಥಾಪಿಸುವ ವಿಚಾರ ಸರಕಾರದ ಮುಂದಿಲ್ಲ ಎಂದು ವಿಧಾನ ಪರಿಷತ್ ಸಭಾ ನಾಯಕ ಎನ್ .ಎಸ್. ಬೋಸರಾಜು ಹೇಳಿದರು.ವಿಧಾನ ಪರಿಷತ್ […]

ಸುದ್ದಿ

ನಮ್ಮ ಹೋರಾಟ ಸಂವಿಧಾನ ವಿರೋಧಿಯೇ ಆಗಿದ್ದರೆ, ಹೋರಾಟಕ್ಕೆ ಬೆಂಬಲಿಸಿದ ಶಾಸಕರನ್ನು ವಜಾಗೊಳಿಸಿ: – ಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ನಿಮಗೆ ತಾಕತ್ತಿದ್ದರೆ, ಮೀಸಲಾತಿಗಾಗಿ ನಾವು ನಡೆಸಿದ ಹೋರಾಟದಲ್ಲಿ ಭಾಗಿಯಾದ ಕಾಂಗ್ರೆಸ್‌ನ ನಾಯಕರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ’ ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದರು. […]

ಸುದ್ದಿ

ಪತ್ನಿಯ ಕಿರುಕುಳ ಆರೋಪ; ಪೊಲೀಸ್ ಕಾನ್ಸ್‌ಟೇಬಲ್ ಆತ್ಮಹತ್ಯೆ

ಬೆಂಗಳೂರು: ಉತ್ತರ ಪ್ರದೇಶದ ಸಾಫ್ಟ್‌ವೇ‌ರ್ ಉದ್ಯೋಗಿ ಅತುಲ್ ಆತ್ಮಹತ್ಯೆ ಘಟನೆ ಮಾಸುವ ಮುನ್ನವೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಪತ್ನಿಯ ಕಿರುಕುಳದಿಂದ ಬೇಸತ್ತು ಪೊಲೀಸ್ ಕಾನ್ಸ್‌ ಟೇಬಲ್‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ […]

ಸುದ್ದಿ

ಕೊಲೆ ಪ್ರಕರಣ: ನಟ ದರ್ಶನ್ ಸೇರಿ ಏಳು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಸೇರಿದಂತೆ ಒಟ್ಟು ಏಳು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ನಿಯಮಿತ ಜಾಮೀನು ಮಂಜೂರು ಮಾಡಿದೆ. ಈ ಸಂಬಂಧದ ಕ್ರಿಮಿನಲ್‌ ಅರ್ಜಿಗಳ ವಿಚಾರಣೆಯನ್ನು ಪೂರ್ಣಗೊಳಿಸಿ […]

ಸುದ್ದಿ

2025ರಿಂದ ಇಪಿಎಫ್ (ಭವಿಷ್ಯ ನಿಧಿ) ಹಣವನ್ನು ಎಟಿಎಂನಿಂದಲೇ ವಿತ್ ಡ್ರಾ ಮಾಡಬಹುದು: ಕಾರ್ಮಿಕ ಇಲಾಖೆ

ನವದೆಹಲಿ: ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್) ಹಣವನ್ನು ಎಟಿಎಂಗಳ ಮೂಲಕವೇ ವಿತ್ ಡ್ರಾ ಮಾಡಬಹುದು. ಈ ಸೇವೆಯು 2025ರ ಶುರುವಿನಿಂದ ಸಿಗಲಿದೆ ಎಂದು ಕಾರ್ಮಿಕ ಇಲಾಖೆ ಕಾರ್ಯದರ್ಶಿ ಸುಮಿತ್ರಾ ದಾವ್ರಾ ಬುಧವಾರ ಹೇಳಿದ್ದಾರೆ. ಸಿಐಐ […]

ಸುದ್ದಿ

ಮಕ್ಕಳು ಉದ್ಯೋಗದಲ್ಲಿದ್ದರೂ ತಂದೆ ತನ್ನ ಮಕ್ಕಳಿಗೆ ನ್ಯಾಯಯುತ ಜೀವನಾಂಶ ಕೊಡಬೇಕು: ಸುಪ್ರೀಂಕೋರ್ಟ್

ನವದೆಹಲಿ: ಮಕ್ಕಳು ವಯಸ್ಕರಾಗಿದ್ದು ಶಿಕ್ಷಣದ ನಂತರ ಉದ್ಯೋಗ ಮಾಡುತ್ತಿದ್ದರೂ ತಂದೆ ತನ್ನ ಮಕ್ಕಳಿಗೆ ಕಡ್ಡಾಯವಾಗಿ ಸಮಾನ ಮತ್ರು ನ್ಯಾಯಯುತವಾಗಿ ಜೀವನಾಂಶದ ಹಂಚಕೆ ಮಾಡಬೇಕು ಸುಪ್ರೀಂಕೋರ್ಟ್ ಹೇಳಿದೆ. ಪತ್ನಿಯಿಂದ ಬೇರ್ಪಟ್ಟು 2 ದಶಕ ಕಳೆದಿರುವ ಹಿನ್ನೆಲೆಯಲ್ಲಿ […]

ಸುದ್ದಿ

ಆರ್‌ಬಿಐ 26ನೇ ಗೌರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅಧಿಕಾರ ಸ್ವೀಕಾರ

ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) 26ನೇ ಗವರ್ನರ್ ಆಗಿ ಸಂಜಯ್‌ ಮಲ್ಹೋತ್ರಾ (56) ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ಹಿರಿಯ ಐಎಎಸ್‌ ಅಧಿಕಾರಿ ಸಂಜಯ್ ಮಲ್ಹೋತ್ರಾ ಮುಂದಿನ 3 ವರ್ಷಗಳ ಅವಧಿಗೆ ಆರ್‌ಬಿಐ ಅನ್ನು […]

ಸುದ್ದಿ

ವರದಕ್ಷಿಣೆ ಕೇಸ್ ದುರ್ಬಳಕೆ; ನ್ಯಾಯಾಲಯಗಳು ಇಂಥ ಪ್ರಕರಣಗಳನ್ನು ಇತ್ಯಾರ್ಥ ಪಡಿಸುವ ಮುನ್ನ ಕೂಲಂಕುಷವಾಗಿ ಪರಿಶೀಲಿಸಿ; ಸುಪ್ರೀಂ

ನವದೆಹಲಿ: ಇತ್ತೀಚಿನ ವರ್ಷಗಳಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡು ಬಂದಿದ್ದು, ವಿವಾಹಿತ ಮಹಿಳೆಯರು ವೈಯಕ್ತಿಕ ದ್ವೇಷಕ್ಕಾಗಿ ಪತಿ ಮತ್ತು ಪತಿಯ ಕುಟುಂಬದವರಿಗೆ ಕಿರುಕುಳ ನೀಡಲು ವರದಕ್ಷಿಣೆ ಕಿರುಕುಳ ತಡೆ ಕಾಯ್ದೆಯಂಥ ಕಾನೂನುಗಳನ್ನು […]

ಸುದ್ದಿ

ಮಗಳು ಅಂತರ್ಜಾತಿ ಮದುವೆಯಾಗಿದ್ದಕ್ಕೆ ತಂದೆಗೆ ಸಾಮಾಜಿಕ ಬಹಿಷ್ಕಾರ ಹಾಕಿದ ಗ್ರಾಮಸ್ಥರು !

ಚಾಮರಾಜನಗರ: ಮಗಳು ಅನ್ಯಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾದಳು ಎಂಬ ಕಾರಣಕ್ಕೆ ಕಟ್ಟೆಗಡಿ ಯಜಮಾನರು ಉಪ್ಪಾರ ಸಮಾಜಕ್ಕೆ ಸೇರಿದ ಸಿದ್ದರಾಜು ಎಂಬುವರ ಕುಟುಂಬಕ್ಕೆ ₹65 ಸಾವಿರ ರೂ.ದಂಡ ಹಾಕಿ, ಒಂದು ವರ್ಷದಿಂದ ಸಾಮಾಜಿಕ ಬಹಿಷ್ಕಾರ ಹಾಕಿರುವ […]

ಸುದ್ದಿ

10 ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ; ₹48.55 ಕೋಟಿ ಮೌಲ್ಯದ ಆಸ್ತಿ ಪತ್ತೆ

ಬೆಂಗಳೂರು: ಅಕ್ರಮ, ಆದಾಯ ಮೀರಿದ ಆಸ್ತಿಗಳಿಕೆ ಆರೋಪ ಸಂಬಂಧ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ 10 ಅಧಿಕಾರಿಗಳ ಮನೆ,ಕಚೇರಿ,ಸಂಬಂಧಿಕರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಸುಮಾರು ₹48.55 ಕೋಟಿ […]

ಸುದ್ದಿ

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅವರ ಪತ್ನಿ, ಬಾವಮೈದುನಗೆ ಹ್ಯಾಂಡ್ ಸಮನ್ಸ್ ನೀಡಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮುಡಾ ಸೈಟು ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ […]

ಸುದ್ದಿ

ಸಾಹಿತಿ ದೇವನೂರ ಮಹಾದೇವ ಅವರಿಗೆ ವೈಕಂ ಪ್ರಶಸ್ತಿ

ಚೆನ್ನೈ: ಮೈಸೂರಿನ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಸರ್ಕಾರವು ವೈಕಂ ಪ್ರಶಸ್ತಿ ಘೋಷಿಸಿದೆ. ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ವ್ಯಕ್ತಿಗಳಿಗೆ ತಮಿಳುನಾಡು ಸರ್ಕಾರ ಘೋಷಿಸಿರುವ ಪ್ರಶಸ್ತಿ ಇದಾಗಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ […]

ಸುದ್ದಿ

ಸಾಹಿತಿ ದೇವನೂರ ಮಹಾದೇವ ಅವರಿಗೆ ವೈಕಂ ಪ್ರಶಸ್ತಿ

ಚೆನ್ನೈ; ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಸರ್ಕಾರವು ವೈಕಂ ಪ್ರಶಸ್ತಿ ಘೋಷಿಸಿದೆ. ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ವ್ಯಕ್ತಿಗಳಿಗೆ ತಮಿಳುನಾಡು ಸರ್ಕಾರ ಘೋಷಿಸಿರುವ ಪ್ರಶಸ್ತಿ ಇದಾಗಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ […]

ಸುದ್ದಿ

ಅಮಾನತು ಆದೇಶ ಪ್ರಶ್ನಿಸಿ ಪಿಡಿಒ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ ಅಮಾನತುಗೊಂಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆ,ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಡಿ.ಎಂ.ಪದ್ಮನಾಭ,ಅಮಾನತು ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ತಮ್ಮ ವಿರುದ್ಧದ ಕ್ರಿಮಿನಲ್ […]

ಸುದ್ದಿ

ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನ

ಬೆಂಗಳೂರು: ಹಿರಿಯ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸೋಮವಾರ ತಡರಾತ್ರಿ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ […]

ಸುದ್ದಿ

ಹಿರಿಯ ಪತ್ರಕರ್ತ ಡಿ.ಉಮಾಪತಿ ಅವರಿಗೆ ವಡ್ಡರ್ಸೆ ರಘುರಾಮಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿ

ಬೆಂಗಳೂರು: ಹಿರಿಯ ಪತ್ರಕರ್ತ, ಬರಹಗಾರರಾದ ಡಿ.ಉಮಾಪತಿ ಅವರು ರಾಜ್ಯ ಸರ್ಕಾರದ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಇಲಾಖೆಯು ಪ್ರಸಕ್ತ ವರ್ಷದಿಂದ ಆರಂಭಿಸಿರುವ ವಡ್ಡರ್ಸೆ ರಘುರಾಮಶೆಟ್ಟಿ ಸಾಮಾಜಿಕ […]

ಸುದ್ದಿ

ಪಿಡಿಒ ನೇಮಕಾತಿ ಪರೀಕ್ಷೆ ಹಿನ್ನೆಲೆ; ಭಾನುವಾರ ಮೆಟ್ರೋ ಸೇವೆ ಬೆಳಗ್ಗೆ 5:30 ಕ್ಕೆ ಆರಂಭ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ಡಿ.8ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳಿಗೆ ಭಾನುವಾರ ಪರೀಕ್ಷೆ ನಡೆಸಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ. ವೈಷ್ಣವಿ ಅವರ ಕೋರಿಕೆ ಮೇರೆಗೆ ಮೆಟ್ರೋ ರೈಲು ಸೇವೆಗಳನ್ನು […]

ಸುದ್ದಿ

ಕರ್ತವ್ಯ ಲೋಪ; ಇನ್ಸ್‌ಪೆಕ್ಟರ್ ಸೇರಿ 6 ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು: ಕ್ರಿಮಿನಲ್ ಪ್ರಕರಣಗಳ ತನಿಖೆಯಲ್ಲಿ ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪವೆಸಗಿದ ಆರೋಪದಲ್ಲಿ ರಾಮಮೂರ್ತಿ ನಗರ ಠಾಣೆ ಇನ್ಸ್‌ಪೆಕ್ಟರ್ ಸೇರಿದಂತೆ ಆರು ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದೆ. ಇನ್ಸ್‌ಪೆಕ್ಟರ್ ಮುತ್ತುರಾಜ್, ಸಬ್ ಇನ್ಸ್‌ಪೆಕ್ಟರ್ ಉಮೇಶ್, ಸಹಾಯಕ […]

You cannot copy content of this page