ಸುದ್ದಿ

ವಕೀಲರೊಬ್ಬರ ಮೇಲೆ ಪೊಲೀಸ್ ಅಧಿಕಾರಿಗಳು ಹಲ್ಲೆ: ಸುಮೊಟೊ ಕೇಸ್ ದಾಖಲಿಸಿಕೊಂಡ ಹೈಕೋರ್ಟ್

ಕೇರಳ ರಾಜ್ಯದಲ್ಲಿ ಪೊಲೀಸರಿಂದ ವಕೀಲರ ಮೇಲೆ ಆಗಾಗ್ಗೆ ನಡೆಯುತ್ತಿರುವ ಹಿಂಸಾಚಾರ ಪ್ರಕರಣಗಳನ್ನು ತಡೆಗಟ್ಟಲು ಕೇರಳ ಹೈಕೋರ್ಟ್ ಇತ್ತೀಚೆಗೆ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದೆ.ನ್ಯಾಯಾಲಯದ ಆವರಣದಲ್ಲೇ ವಕೀಲರೊಬ್ಬರ ಮೇಲೆ ಪೊಲೀಸ್ ಅಧಿಕಾರಿಗಳು ಹಲ್ಲೆ ನಡೆಸಿದ ನಂತರ ಹೈಕೋರ್ಟ್ […]

ಸುದ್ದಿ

ಬಿಜೆಪಿ ಶಾಸಕ ಸುನಿಲ್ ಕುಮಾರ್ ವಿರುದ್ಧದ ಕೇಸ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ […]

ಸುದ್ದಿ

ಪೆಟ್ರೋಲ್ ಗೆ ಜಿಎಸ್ಟಿ: ಕೇಂದ್ರ ಸರ್ಕಾರದ ನಿಲುವು ಕೇಳಿ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

ಚೆನ್ನೈ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಅನ್ನು ಕೂಡ ಸೇರಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ ಸರ್ಕಾರದ ನಿಲುವು ಕೇಳಿ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. […]

ಸುದ್ದಿ

ಆಸ್ತಿ ಹಂಚಿಕೆ ವಿವಾದ ಪೋಷಕರಿಗೆ ಜೀವನಾಂಶ ನೀಡದಿರಲು ಕಾರಣವಲ್ಲ: ಜೀವನಾಂಶ ನೀಡಲು ಹೈಕೋರ್ಟ್ ಆದೇಶ

ಭೋಪಾಲ್: ವೃದ್ಧ ಪೋಷಕರನ್ನು ಪೋಷಿಸುವುದು ಮಕ್ಕಳ ಕರ್ತವ್ಯ. ಆಸ್ತಿ ಹಂಚಿಕೆ ಸರಿಯಾಗಿ ಆಗಿರಲಿ ಅಥವಾ ಆಗಿಲ್ಲದಿರಲಿ. ಮಕ್ಕಳಾದವರು ತಂದೆ-ತಾಯಿಯನ್ನು ನೋಡಿಕೊಳ್ಳಬೇಕು. ಇದು ಅವರ ಜವಾಬ್ದಾರಿ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಾಯಿಗೆ […]

ಸುದ್ದಿ

ಸರಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತೆರೆಯಲು ಸರ್ಕಾರ ಅನುಮತಿ

ಬೆಂಗಳೂರು:2024-25ನೇ ಶೈಕ್ಷಣಿಕ ಸಾಲಿನಿಂದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೊದಲನೇ ಹಂತದಲ್ಲಿ 1,419 ಸರಕಾರಿ […]

ಸುದ್ದಿ

kPSC ನೇಮಕಾತಿ: 3 ವರ್ಷ ವಯೋಮಿತಿ ಸಡಿಲಿಕೆ

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಕೆಪಿಎಸ್ ಸಿ ನೇಮಕಾತಿಯಲ್ಲಿ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಅಲ್ಲದೆ ಒಂದು ಬಾರಿಗೆ ಮಾತ್ರ ಅನ್ವಯವಾಗುವಂತೆ […]

ಸುದ್ದಿ

ಅಪ್ರಾಪ್ತೆ ಅತ್ಯಾಚಾರಿ ಮತ್ತು ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋಟ್೯

ಸಿಲಿಗುರಿ: ಶಾಲಾ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದ ಆರೋಪಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಸಿಲಿಗುರಿ ಹೆಚ್ವುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿದೆ. […]

ಸುದ್ದಿ

ಸರ್ಕಾರಿ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿನ ಕಸ ಗುಡಿಸುವ ಹುದ್ದೆಗಳಿಗೆ 40000 ಡಿಗ್ರಿ, 6000 ಪಿಜಿ ಪದವೀಧರರ ಅರ್ಜಿ

ಚಂಡೀಗಢ: ಹರ್ಯಾಣದ ಸರಕಾರಿ ಇಲಾಖೆಗಳು,ಮಂಡಳಿಗಳು, ನಿಗಮಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿನ ಕಸ ಗುಡಿಸುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸುಮಾರು 46,000 ಮಂದಿ ಸ್ನಾತಕೋತ್ತರ ಹಾಗೂ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ […]

ಸುದ್ದಿ

ಯುಪಿಐ ಆ್ಯಪ್‌ಗಳ ಮೂಲಕ ಲಂಚ ಸ್ವೀಕಾರ! ವಿವಿಧ ಕಚೇರಿಗಳಿಗೆ ಉಪ ಲೋಕಾಯುಕ್ತರ ದಾಳಿ

ಬೆಂಗಳೂರು:ಬೆಂಗಳೂರು ಗ್ರಾಮಾಂತರ ನೆಲಮಂಗಲ ತಾಲ್ಲೂಕಿನ ಸರ್ಕಾರಿ ಕಚೇರಿಗಳಲ್ಲಿ ಲಂಚ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನಗರಸಭೆ ಕಚೇರಿ, ತಾಲ್ಲೂಕು ಕಚೇರಿ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸಿಬ್ಬಂದಿ ಗೂಗಲ್‌ಪೇ, ಫೋನ್‌ಪೇನಂತಹ ಯುಪಿಐ […]

ಸುದ್ದಿ

ಅರಣ್ಯ ಒತ್ತುವರಿ ಸಾಬೀತು: 1 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಶಿವಮೊಗ್ಗ: ಅರಣ್ಯ ಒತ್ತುವರಿ ಮಾಡಿದ ಪ್ರಕರಣದಲ್ಲಿ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ತಾಲೂಕಿನ ಹೊಳಲೂರು ಹೋಬಳಿ ಬಿಕ್ಕೋನಹಳ್ಳಿ ಗ್ರಾಮದ ಚಂದ್ರಪ್ಪ(50) ಎಂಬ ವ್ಯಕ್ತಿಗೆ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ, 10 ಸಾವಿರ ದಂಡ ವಿಧಿಸಿ […]

ಸುದ್ದಿ

ವಕೀಲರಿಗೆ ವಿಮೆ, ಸ್ಟ್ರೈಫಂಡ್ ಮತ್ತು ಪಿಂಚಣಿ ಸೌಲಭ್ಯ: ಜಾರ್ಖಂಡ್ ಸರ್ಕಾರದ ಮಹತ್ವದ ನಿರ್ಣಯ

ವಕೀಲರಿಗೆ ವಿಮೆ, ಸ್ಟೈಫಂಡ್ ಮತ್ತು ಪಿಂಚಣಿ ಒದಗಿಸುವ ಮಹತ್ವದ ನಿರ್ಣಯವನ್ನು ಜಾರ್ಖಂಡ್ ಸರ್ಕಾರ ಶುಕ್ರವಾರ ಕೈಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. 3 ಮಹತ್ವದ ನಿರ್ಣಯ:1) ವಕೀಲ ವೃತ್ತಿಯ ಆರಂಭದ […]

ಸುದ್ದಿ

ವಕೀಲರಿಗೆ ವಿಮೆ, ಸ್ಟ್ರೈಫಂಡ್ ಮತ್ತು ಪಿಂಚಣಿ ಸೌಲಭ್ಯ: ಜಾರ್ಖಂಡ್ ಸರ್ಕಾರದ ಮಹತ್ವದ ನಿರ್ಣಯ

ವಕೀಲರಿಗೆ ವಿಮೆ, ಸ್ಟೈಫಂಡ್ ಮತ್ತು ಪಿಂಚಣಿ ಒದಗಿಸುವ ಮಹತ್ವದ ನಿರ್ಣಯವನ್ನು ಜಾರ್ಖಂಡ್ ಸರ್ಕಾರ ಶುಕ್ರವಾರ ಕೈಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. 3 ಮಹತ್ವದ ನಿರ್ಣಯ:1) ವಕೀಲ ವೃತ್ತಿಯ ಆರಂಭದ […]

ಸುದ್ದಿ

ಲಾಕಪ್ ಡೆತ್: ಡಿವೈಎಸ್ಪಿ ಸೇರಿ ನಾಲ್ವರು ದೋಷಿಗಳು, ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಚಂಡೀಗಢ: ಪೊಲೀಸರು ತೀವ್ರವಾಗಿ ಥಳಿಸಿದ್ದರ ಪರಿಣಾಮ ಆರೋಪಿ ಸಾವನ್ನಪ್ಪಿದ್ದ ಪ್ರಕರಣವನ್ನು ಕಸ್ಟಡಿ ಸಾವು ಎಂದು ಪರಿಗಣಿಸಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ನಾಲ್ವರು ಪೊಲೀಸರು ತಪ್ಪಿತಸ್ಥನೆಂದು ತೀರ್ಪು ನೀಡಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, […]

ಸುದ್ದಿ

ಭೀಕರ ರಸ್ತೆ ಅಪಘಾತ: ಅಮೆರಿಕಾದಲ್ಲಿ ನಾಲ್ವರು ಭಾರತೀಯರ ದಾರುಣ ಸಾವು

ಅಮೆರಿಕದ ಟೆಕ್ಸಾಸ್‌ನ ಅಣ್ಣಾ ಪ್ರದೇಶದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ತೆಲಂಗಾಣದ ಮೂವರು ಸೇರಿದಂತೆ ನಾಲ್ವರು ಭಾರತೀಯರು ಸಜೀವವಾಗಿ ದಹನಗೊಂಡಿದ್ದಾರೆ. ಒಟ್ಟು ಐದು ವಾಹನಗಳು ಅಪಘಾತಕ್ಕಿಡಾಗಿದ್ದು ಬೆಂಕಿಯಿಂದ ಧಗ ಧಗಿಸಿದ್ದರಿಂದ ಐವರು ದುರ್ಮರಣ […]

ಸುದ್ದಿ

30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವು; ನಿರ್ದೇಶಕ ಯೋಗರಾಜ್ ಭಟ್ ಸೇರಿ ಹಲವರ ವಿರುದ್ಧ FIR

ಬೆಂಗಳೂರು: ‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರೋ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿ ನಡೆದಿದೆ. ಲೈಟ್ ಮ್ಯಾನ್ ಮೋಹನ್ ಕುಮಾರ್ ಮೃತ ದುರ್ದೈವಿ. ಮೋಹನ್ […]

ಸುದ್ದಿ

30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವು; ನಿರ್ದೇಶಕ ಯೋಗರಾಜ್ ಭಟ್ ಹಲವರ ವಿರುದ್ಧ ವಿರುದ್ಧ FIR

ಬೆಂಗಳೂರು: ‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರೋ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿ ನಡೆದಿದೆ. ಲೈಟ್ ಮ್ಯಾನ್ ಮೋಹನ್ ಕುಮಾರ್ ಮೃತ ದುರ್ದೈವಿ. ಮೋಹನ್ […]

ಸುದ್ದಿ

ಚಾಮುಂಡೇಶ್ವರಿ ದೇವಸ್ಥಾನ ಚರ ಮತ್ತು ಸ್ಥಿರಾಸ್ತಿ ಹಸ್ತಾಂತರ ಮಾಡಬಾರದು: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿಗಳನ್ನು ಸದ್ಯ ಯಾವುದೇ ರೀತಿಯಲ್ಲಿ ಹಸ್ತಾಂತರ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶಿಸಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ […]

ಸುದ್ದಿ

ತಾ.ಪಂ-ಜಿ.ಪಂ ಕ್ಷೇತ್ರಗಳ ಮೀಸಲು: ಮೂರು ವಾರ ಕಾಲಾವಕಾಶ ಕೋರಿದ ಸರ್ಕಾರ

ಬೆಂಗಳೂರು: ರಾಜ್ಯದ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಮತ್ತೊಮ್ಮೆ ಕಾಲಾವಕಾಶ ಕೇಳಿದೆ. ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯ್ತಿ ತಾಲೂಕು ಪಂಚಾಯ್ತಿ ಕ್ಷೇತ್ರ […]

ಸುದ್ದಿ

500ರ ಮುಖಬೆಲೆಯ ಖೋಟಾನೋಟು ಹೊಂದಿದ್ದ ವ್ಯಕ್ತಿಗೆ 5 ವರ್ಷ ಜೈಲು: ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: 500 ರೂಪಾಯಿ ಮುಖಬೆಲೆಯ ಖೋಟಾನೋಟು (ಕಲರ್ ಜೆರಾಕ್ಸ್) ಹೊಂದಿದ್ದ ವ್ಯಕ್ತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 5 ವರ್ಷ ಜೈಲು ಶಿಕ್ಷೆ ಹಾಗೂ 3000 ರೂಪಾಯಿ ದಂಡವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ವಿಚಾರಣಾ ನ್ಯಾಯಾಲಯ […]

ಸುದ್ದಿ

ಡ್ರಗ್ಸ್ ಬಳಕೆ ಮಾಡುವುದು ಗೊತ್ತಿದ್ದು ಅಂತವರಿಗೆ ಅವಕಾಶ ನೀಡಿದರೆ ಮಾತ್ರ ಜಾಗದ ಮಾಲಿಕನ ವಿರುದ್ಧ ಕಾನೂನು ರೀತಿ ಕ್ರಮ: ಹೈಕೋರ್ಟ್

ಬೆಂಗಳೂರು: ಡ್ರಗ್ಸ್ ಬಳಕೆ ಮಾಡುವುದು ತಿಳಿದಿದ್ದೂ ಅಂತವರಿಗೆ ಅವಕಾಶ ನೀಡಿದರೆ ಮಾತ್ರ ಜಾಗದ ಮಾಲಿಕನ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬಹುದು. ಒಂದೆ ವೇಳೆ ಡ್ರಗ್ಸ್ ಬಳಕೆ ಮಾಡುವುದು ಆತನಿಗೆ ತಿಳಿದಿಲ್ಲವಾದರೆ ಎನ್.ಡಿ.ಪಿ.ಎಸ್ ಕಾಯ್ದೆ […]

You cannot copy content of this page