ಸುದ್ದಿ

ಶಬರಿಮಲೆ ಅರ್ಚಕರ ನೇಮಕಾತಿಯಲ್ಲಿ ಜಾತಿ ತಾರತಮ್ಯ: ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ದೆಹಲಿ: ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಪ್ರಧಾನ ಅರ್ಚಕರ (ಮೇಲ್ಶಾಂತಿ) ಹುದ್ದೆಗೆ ಮಲಯಾಳ ಬ್ರಾಹ್ಮಣ ಸಮುದಾಯದವರು ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶ ನೀಡಿ ತಿರುವಾಂಕೂರು ದೇವಸ್ವಂ ಮಂಡಳಿ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ […]

ಸುದ್ದಿ

ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಸಂವಿಧಾನಬಾಹಿರ: ಹೈಕೋರ್ಟ್

ಬೆಂಗಳೂರು: ಸಹಕಾರ ಸಂಘಗಳಲ್ಲಿ ನೇಮಕಾತಿ ವೃಂದ ರಚನೆ, ನೇಮಕಾತಿ, ನೌಕರರ ವರ್ಗಾವಣೆ ಹಾಗೂ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸಹಕಾರ ಸಂಘಗಳಿಂದ ಮೊಟಕುಗೊಳಿಸಿ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯು ಸಂವಿಧಾನಬಾಹಿರ ಎಂದು ಹೈಕೋರ್ಟ್ […]

ಸುದ್ದಿ

ಹೊರಗುತ್ತಿಗೆ ನೌಕರರಿಗೂ ಮಾತೃತ್ವ ರಜೆ ಮತ್ತು ರಜೆಯ ನಂತರವೂ ಉದ್ಯೋಗ ಮುಂದುವರೆಸುವಿಕೆ ಅನ್ವಯ: ಹೈಕೋರ್ಟ್

ಧಾರವಾಡ: ಹೊರಗುತ್ತಿಗೆ ಕೆಲಸಗಾರರಿಗೂ ಮಾತೃತ್ವ ರಜೆ ಅನ್ವಯಿಸುತ್ತದೆ ಮತ್ತು ಅಂತಹ ರಜೆಯ ನಂತರವೂ ಅವರ ಉದ್ಯೋಗ ಮುಂದುವರೆಯುತ್ತದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಹಿಳೆಯೊಬ್ಬರು ತನ್ನ ಮಾತೃತ್ವ ರಜೆ ಮುಗಿಸಿ ಬರುವಷ್ಟರಲ್ಲಿ ಮತ್ತೊಬ್ಬರನ್ನು […]

ಸುದ್ದಿ

ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು– ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಮಹಿಳೆಯೊಬ್ಬರು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ದೂರುದಾರರಾದ ಮಮತಾ ಸಿಂಗ್ (ಮಾಜಿ ಸಿಎಂ ಬಿಎಸ್ವೈ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ) […]

ಸುದ್ದಿ

ಕಿಮ್ಸ್‌ ಅಧ್ಯಕ್ಷರಾಗಿ ಡಾ.ಟಿ.ಎಚ್.ಆಂಜನಪ್ಪ ನೇಮಕ

ಬೆಂಗಳೂರು: ಜನಪರ ವೈದ್ಯರು ಎಂದೇ ಪ್ರಸಿದ್ದರಾಗಿರುವ ಡಾ.ಟಿ.ಎಚ್.ಆಂಜನಪ್ಪ ಅವರು ಬೆಂಗಳೂರು ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯದ (ಕಿಮ್ಸ್) ಆಡಳಿತ ಸಮಿತಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಒಕ್ಕಲಿಗರ ಸಂಘದ ಅಧೀನದಲ್ಲಿರುವ ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯದ (ಕಿಮ್ಸ್) ಆಡಳಿತ ಸಮಿತಿ […]

ಸುದ್ದಿ

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: 72 ಚಾಲಕರ ವಿರುದ್ಧ ಎಫ್ಐಆರ್

ಬೆಂಗಳೂರು: ಮದ್ಯ ಸೇವಿಸಿ  ಶಾಲಾವಾಹನಗಳನ್ನು ಚಾಲನೆ ಮಾಡುತ್ತಿರುವ ಚಾಲಕರ ವಿರುದ್ಧ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಒಟ್ಟು 72 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜನವರಿಯಿಂದ ಈವರೆಗೆ ಒಟ್ಟು 12,165 ವಾಹನಗಳ ತಪಾಸಣೆ […]

ಸುದ್ದಿ

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: 72 ಚಾಲಕರ ವಿರುದ್ಧ ಎಫ್‌ಐಆ‌ರ್

ಬೆಂಗಳೂರು: ಮದ್ಯ ಸೇವಿಸಿ  ಶಾಲಾವಾಹನಗಳನ್ನು ಚಾಲನೆ ಮಾಡುತ್ತಿರುವ ಚಾಲಕರ ವಿರುದ್ಧ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಒಟ್ಟು 72 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜನವರಿಯಿಂದ ಈವರೆಗೆ ಒಟ್ಟು 12,165 ವಾಹನಗಳ ತಪಾಸಣೆ […]

ಸುದ್ದಿ

ಭೂತ ದಾಖಲಿಸಿದ ಕೇಸ್ ರದ್ದುಪಡಿಸಿದ ಹೈಕೋರ್ಟ್

ಅಲಹಾಬಾದ್: ದಾಖಲೆಯಲ್ಲಿ ಮೃತಪಟ್ಟಿರುವ ವ್ಯಕ್ತಿ ನೀಡಿದ ದೂರಿನ ಮೇರೆಗೆ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಹಾಗೂ ಆ ಬಳಿಕ ನಡೆಸಿದ ತನಿಖೆ ಮೇರೆಗೆ ಸಿದ್ದಪಡಿಸಿದ್ದ ದೋಷಾರೋಪ ಪಟ್ಟಿಯನ್ನು ಅಲಹಾಬಾದ್ ಹೈಕೋರ್ಟ್ ರದ್ದುಪಡಿಸಿದೆ. ಮೃತ ವ್ಯಕ್ತಿ ಹೆಸರಿನಲ್ಲಿ […]

ಸುದ್ದಿ

ಮಾನಹಾನಿ ಕೇಸ್ : ಪ್ರಕರಣ ರದ್ದುಕೋರಿ ಪತ್ರಕರ್ತ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ದೆಹಲಿ: ಚಿತ್ರ ನಟಿಯೊಬ್ಬರ ವಿರುದ್ಧ ಮಾನಹಾನಿಕರ ವರದಿ ಪ್ರಸಾರ ಮಾಡಿದ್ದ ಆರೋಪಕ್ಕೆ ಸಿಲುಕಿರುವ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ಹಾಗೂ ಸುವರ್ಣ ವಾಹಿನಿ ವಿರುದ್ಧ ದಾಖಲಿಸಿರುವ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅಲ್ಲದೇ, […]

ಸುದ್ದಿ

ಮಂಗಳಮುಖಿಯರು ಭಿಕ್ಷೆ ಬೇಡುವುದು ಬ್ಯಾನ್‌!

ಪುಣೆ: ಮಂಗಳಮುಖಿಯರು ಅಥವಾ ತೃತೀಯ ಲಿಂಗಿಯರು ಟ್ರಾಫಿಕ್ ಸಿಗ್ನಲ್, ಬಸ್ ಹಾಗೂ ರೈಲಿನಲ್ಲಿ ಬಂದು ಜನರಿಂದ ಹಣ ಕೇಳುವುದು ಸಾಮಾನ್ಯವಾಗಿದೆ. ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುವ, ಹಣ ಕೊಡದಿದ್ದಾಗ ಕೆಟ್ಟ ಪದಗಳಿಂದ ನಿಂದಿಸುತ್ತಾರೆ. […]

You cannot copy content of this page