ಪೂಜೆ ನೆಪದಲ್ಲಿ ಲೈಂಗಿಕ ಕಿರುಕುಳ: ಜ್ಯೋತಿಷಿ ವಿರುದ್ಧದ ಕೇಸ್ ರದ್ದುಪಡಿಸಲು ಹೈಕೋರ್ಟ್ ನಕಾರ
ಬೆಂಗಳೂರು: ಕುಂಡಲಿ ಪೂಜೆ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಜ್ಯೋತಿಷಿ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ತಮ್ಮ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಮದ್ದೂರಿನ ಅನ್ನಪೂರ್ಣೇಶ್ವರಿ ಮಹಾಕಾಳಿ […]