ಸುದ್ದಿ

ಕನ್ನಡಿಗರ ಹೆಮ್ಮೆಯ ನಂದಿನಿ ಈಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಲಭ್ಯ

ಇನ್ಮೊಂದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ನಂದಿನಿ ಹಾಲು, ಬೆಣ್ಣೆ, ತುಪ್ಪ,ಮೊಸರು ಸೇರಿದಂತೆ ಕೆ.ಎಂ.ಎಫ್ ಖಾದ್ಯಗಳನ್ನು ಸವಿಯಬಹುದು. ಹೌದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುರುವಾರ ದೆಹಲಿಯಲ್ಲಿ ಕೆ.ಎಂ.ಎಫ್‌ನ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದ್ದು ಕನ್ನಡಿಗರ […]

ಸುದ್ದಿ

ರಾಜ್ಯದ ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಉಚಿತ NEET/JEE/CET ಆನ್‌ಲೈನ್ ಕೋಚಿಂಗ್

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಉಚಿತ NEET/JEE/CET ಆನ್‌ಲೈನ್ ಕೋಚಿಂಗ್ ತರಗತಿ’ ಆರಂಭಿಸಲಾಗಿದೆ. ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ […]

ಸುದ್ದಿ

ಅಂಧ ಮಹಿಳೆಗೆ ಶಿಕ್ಷಕ ಹುದ್ದೆ ಕೊಡಿ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಶಿಕ್ಷಕ ಹುದ್ದೆಗಳನ್ನು ಕಡಿಮೆ ದೃಷ್ಟಿದೋಷ ಉಳ್ಳವರಿಗೆ ಮಾತ್ರವೇ ಮೀಸಲಿಟ್ಟಿದ್ದು, ಸಂಪೂರ್ಣ ಅಂಧತ್ವ ಹೊಂದಿರುವವರಿಗೆ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಲಾಗುವುದಿಲ್ಲ ಎಂಬ ಸರ್ಕಾರದ ವಾದವನ್ನು ತಿರಸ್ಕರಿಸಿರುವ ಹೈಕೋರ್ಟ್ ಆಯ್ಕೆಪಟ್ಟಿಯ ಅನುಸಾರ ಶೇ.100% ಅಂಧತ್ವ ಹೊಂದಿರುವ ಮಹಿಳೆಯನ್ನು […]

ಸುದ್ದಿ

ಬೈಕ್ ಚಲಾಯಿಸಿದ ಅಪ್ರಾಪ್ತನಿಗೆ 25ನೇ ವಯಸ್ಸಿನವರೆಗೆ ಲೈಸನ್ಸ್ ರದ್ದು ಮಾಡಿದ ಕೋರ್ಟ್; ಬೈಕ್ ಮಾಲೀಕನಿಗೂ ₹27000 ದಂಡ

ಮೈಸೂರು: ಅಪ್ರಾಪ್ತ ಯುವಕನಿಗೆ ಬೈಕ್ ಚಲಾಯಿಸಲು ಕೊಟ್ಟಿದ್ದಕ್ಕೆ ಬೈಕ್‌ ಮಾಲೀಕರಿಗೆ 27 ಸಾವಿರ ರೂ. ದಂಡ ವಿಧಿಸಿರುವ ಕೋರ್ಟ್ ಒಂದು ವರ್ಷದವರೆಗೆ ಅವರ ಆ‌ರ್.ಸಿ.ಯನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಇದರ ಜೊತೆಗೆ ಬೈಕ್‌ ಚಾಲನೆ […]

ಸುದ್ದಿ

ವಕ್ಫ್ ಬೋರ್ಡ್‌ನಿಂದ ವಿವಾಹ ನೋಂದಣಿ ಪತ್ರ ವಿತರಿಸುವ ಅಧಿಕಾರ; ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ರಾಜ್ಯ ವಕ್ಫ್ ಬೋರ್ಡ್‌ನಿಂದ ಮುಸ್ಲಿಮರ ವಿವಾಹ ನೋಂದಣಿ ಪತ್ರ ವಿತರಣೆ ಅಧಿಕಾರ ಸಂಬಂಧ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ವಿವಾಹ ನೋಂದಣಿ ಪ್ರಮಾಣ ಪತ್ರ ವಿತರಿಸುವ ಅಧಿಕಾರದ ಬಗ್ಗೆ ಎಲ್ಲೂ […]

ಸುದ್ದಿ

ಪ್ರತಿ ಪೊಲೀಸ್ ಠಾಣೆಯ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವುದು ಕಡ್ಡಾಯ: – ಹೈಕೋರ್ಟ್

ಪ್ರತಿ ಪೊಲೀಸ್‌ ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ರೆಕಾರ್ಡಿಂಗ್‌ ಜತೆಗೆ ಅಳವಡಿಕೆಯಾಗಿರಲೇಬೇಕು ಮಧ್ಯಪ್ರದೇಶದ ಹೈಕೋರ್ಟ್ ಆದೇಶಿಸಿದೆ. ಪೊಲೀಸರಿಂದ ಮಾರಕವಾಗಿ ಥಳಿತಕ್ಕೊಳಗಾದ ವ್ಯಕ್ತಿಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಜಿ.ಎಸ್‌. ಅಹ್ಲುವಾಲಿಯಾ ಅವರಿದ್ದ […]

ಸುದ್ದಿ

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪತ್ನಿಯನ್ನು ಶಿಕ್ಷಿಸಲಾಗದು: ಅಧೀನ ನ್ಯಾಯಾಲಯದ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಪರ ಪುರುಷನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾಳೆಂದು ಅಸಮಾಧಾನಗೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ನಿಖರ ಸಾಕ್ಷ್ಯಗಳ ಕೊರತೆ ಕಾರಣ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪತ್ನಿಯನ್ನು ಶಿಕ್ಷಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ […]

ಸುದ್ದಿ

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಖಾಯಂಗೊಳಿಸುವಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ತಮ್ಮನ್ನು ಖಾಯಂಗೊಳಿಸಿಲ್ಲ. ಜತೆಗೆ ಸೂಕ್ತ ವೇತನವನ್ನೂ ಪಾವತಿಸುತ್ತಿಲ್ಲ. ಹೀಗಾಗಿ ತಮ್ಮ ಸೇವೆಯನ್ನು ಕಾಯಂಗೊಳಿಸುವಂತೆ ಅಂಗನವಾಡಿ ಕಾರ್ಯಕರ್ತೆಯರು […]

ಸುದ್ದಿ

ಪೋಕ್ಸೋ ಕೇಸ್: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರಿಗೆ ಮರಣದಂಡನೆ

ಮಂಗಳೂರು: ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಮೂವರು ಅಪರಾಧಿಗಳಿಗೆ ಇಲ್ಲಿನ ಎಫ್‌ಟಿಎಸ್‌ಸಿ-2 ಪೋಕ್ಸೂ ವಿಶೇಷ ನ್ಯಾಯಾಲಯವು ಮರಣದಂಡನೆ ಹಾಗೂ ₹1.20 ಲಕ್ಷ ಮೊತ್ತದ ದಂಡ ವಿಧಿಸಿ ಮಹತ್ವದ […]

ಸುದ್ದಿ

ಬುಲ್ಡೋಜರ್ ಬಳಸಿ ಮನೆ ಧ್ವಂಸ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತೀವ್ರ ಅಸಮಾಧಾನ; ಯುಪಿ ಅಧಿಕಾರಿಗಳಿಗೆ ₹25 ಲಕ್ಷ ದಂಡ

ನವದೆಹಲಿ: ಅನಧಿಕೃತವಾಗಿ ಉ.ಪ್ರದೇಶದಲ್ಲಿ ಅಧಿಕಾರಿಗಳಿಂದ ರಾತ್ರೋರಾತ್ರಿ ಮನೆ ಧ್ವಂಸ ಮಾಡಿದ ಪ್ರಕರಣ ಸಂಬಂಧಿಸಿದಂತೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸುಪ್ರೀಂಕೋರ್ಟ್, ಯಾವ ರಾಜ್ಯಗಳೂ ಏಕಾಏಕಿ ಬುಲ್ಡೋಜರ್ ಬಳಸಿ ಮನೆ ಧ್ವಂಸ ಮಾಡುವಂತಿಲ್ಲ ಎಂದು ಆದೇಶ ಮಾಡಿದೆ. ಸಾರ್ವಜನಿಕ […]

ಸುದ್ದಿ

ಮ್ಯಾನೇಜ್ಮೆಂಟ್ ಕೋಟಾದಡಿ ಎಂಬಿಬಿಎಸ್ ಓದುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 50 ಲಕ್ಷ ನೆರವು

ಬೆಂಗಳೂರು:ರಾಜ್ಯದ ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಮ್ಯಾನೇಜ್ಮೆಂಟ್ ಕೋಟಾದಡಿ ಎಂಬಿಬಿಎಸ್ ವ್ಯಾಸಂಗ ಮಾಡುವ ಪರಿಶಿಷ್ಟ ಜಾತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 50 ಲಕ್ಷ ರು.ವರೆಗೆ ಪ್ರೋತ್ಸಾಹಧನ ಮಂಜೂರು ಮಾಡಲು ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಪಿಯುಸಿಯಲ್ಲಿ […]

ಸುದ್ದಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ 80 ಅಂಗನವಾಡಿ ಕಾರ್ಯ ಕರ್ತೆಯರು ಹಾಗೂ 127 ಸಹಾಯಕಿಯರ ಹುದ್ದೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ […]

ಸುದ್ದಿ

ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನ ಆಚರಿಸಿದ ಎಂಇಎಸ್ ಮುಖಂಡರ ವಿರುದ್ಧ FIR

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನ ಆಚರಣೆ ಮಾಡಿ ಪ್ರತಿಭಟನೆ ಮಾಡಿದ ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) 46 ಮುಖಂಡರು ಸೇರಿ ಹಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಜಿ ಶಾಸಕ […]

ಸುದ್ದಿ

ಪರಭಾಷಿಕರಿಗೆ ಕನ್ನಡ ಕಲಿಸಲು ಆಟೋ ಚಾಲಕರೊಬ್ಬರ ಈ ಸಿಂಪಲ್ ಐಡಿಯಾಗೆ  ಭಾರೀ ಮೆಚ್ವುಗೆ!

ಬೆಂಗಳೂರು: ಪರಭಾಷಿಕರೆ ಹೆಚ್ಚಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನ್ನಡ ಭಾಷಾ ಬಳಕೆಯೇ ಕಡಿಮೆಯಾಗುತ್ತಿದೆ. ಅಂತಹದರಲ್ಲಿ ಆಟೋ ಚಾಲಕರೊಬ್ಬರು ಅನ್ಯಭಾಷಿಕರಿಗೆ ಪ್ರಯಾಣದ ಸಮಯದಲ್ಲಿ ಕನ್ನಡ ಕಲಿಸುವ ಮೂಲಕ ಮಾದರಿಯಾಗಿದ್ದಾರೆ. ಹೌದು, ಬೆಂಗಳೂರಿನಲ್ಲಿ ಆಟೋ ಓಡಿಸುವ ಅಜ್ಜು […]

ಸುದ್ದಿ

ಪರಭಾಷಿಕರಿಗೆ ಕನ್ನಡ ಕಲಿಸಲು ಆಟೋ ಚಾಲಕರೊಬ್ಬರ ಈ ಸಿಂಪಲ್ ಐಡಿಯಾಗೆ ಭಾರೀ ಮೆಚ್ಚುಗೆ!

ಬೆಂಗಳೂರು: ಪರಭಾಷಿಕರೆ ಹೆಚ್ಚಿರುವ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕನ್ನಡ ಭಾಷಾ ಬಳಕೆಯೇ ಕಡಿಮೆಯಾಗುತ್ತಿದೆ. ಅಂತಹದರಲ್ಲಿ ಆಟೋ ಚಾಲಕರೊಬ್ಬರು ಅನ್ಯಭಾಷಿಕರಿಗೆ ಪ್ರಯಾಣದ ಸಮಯದಲ್ಲಿ ಕನ್ನಡ ಕಲಿಸುವ ಮೂಲಕ ಮಾದರಿಯಾಗಿದ್ದಾರೆ. ಹೌದು, ಬೆಂಗಳೂರಿನಲ್ಲಿ ಆಟೋ ಓಡಿಸುವ ಅಜ್ಜು […]

ಸುದ್ದಿ

ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ

ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾವನ್ನು ನಿರ್ದೇಶಿಸಿದ್ದ ಗುರುಪ್ರಸಾದ್ (೫೨) ಆತ್ಮಹತ್ಯೆಗೆ ಶರಣಗಾಗಿದ್ದಾರೆ. ಬೆಂಗಳೂರಿನಲ್ಲಿ ಮಾದನಾಯಕಹಳ್ಳಿಯಲ್ಲಿರುವತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, […]

ಸುದ್ದಿ

ತನಿಖಾಧಿಕಾರಿ ಕೇಸ್ ಡೈರಿಯ ಪ್ರತಿ ಪುಟಕ್ಕೂ ಸಹಿ ಹಾಕಲು ನಿರ್ದೇಶನ ನೀಡಬೇಕೆಂದು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ತನಿಖಾ ಸಂಸ್ಥೆಗಳು ನಿರ್ವಹಿಸುತ್ತಿರುವ ಕೇಸ್ ಡೈರಿಯನ್ನು ತಿದ್ದುವ ಅಥವಾ ತಿರುಚುವ ಸಾಧ್ಯತೆ ಹಿನ್ನೆಲೆಯಲ್ಲಿ ಡೈರಿಯ ಪ್ರತಿ ಪುಟಕ್ಕೂ ತನಿಖಾಧಿಖಾರಿಯ ಸಹಿ ಹಾಕಲು ನಿರ್ದೇಶನ ನೀಡಬೇಕು ಎಂದು ಕೊಲೆ ಪ್ರಕರಣದ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು […]

ಸುದ್ದಿ

ಬಹುಕಾಲದ ಗೆಳತಿ ಜೊತೆ ಸಪ್ತಪದಿ ಸುಳಿವು ಕೊಟ್ಟ ನಟ ಡಾಲಿ: ಇಬ್ಬರ ಮುದ್ದಾದ ಫೋಟೋ ವೈರಲ್

ನಟ,ನಿರ್ದೇಶಕ,ಗೀತರಚನೆಕಾರ ಡಾಲಿ ಧನಂಜಯ್ ಅವರು ತಮ್ಮ ಬಹುಕಾಲದ ಗೆಳತಿ, ವೃತ್ತಿಯಲ್ಲಿ ವೈದ್ಯೆಯಾಗಿರುವ ಧನ್ಯತಾ ಜೊತೆ ಮುಂದಿನ ವರ್ಷ ಹಸೆಮಣೆ ಏರಲಿದ್ದಾರೆ. ಇಬ್ಬರು ಮುಂದಿನ ವರ್ಷ ಫೆಬ್ರವರಿಯಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಫೆಬ್ರವರಿ 16 ರಂದು ಮೈಸೂರಿನ […]

ಸುದ್ದಿ

ಕನ್ನಡ,ಕನ್ನಡಿಗರ ಹೀಯಾಳಿಸುವುದು ನಾಡದ್ರೋಹ: ಅಂತಹವರ ವಿರುದ್ಧ ಮುಲಾಜಿಲ್ಲದೇ ಕ್ರಮ: – ಸಿಎಂ

ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಕನ್ನಡ, ಕನ್ನಡಿಗರನ್ನು ಹೀಯಾಳಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಇದು ನಾಡದ್ರೋಹ, ಅಂತಹವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಕನ್ನಡ ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಕಂಠೀರವ […]

ಸುದ್ದಿ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ವಿವಿಧ ಕ್ಷೇತ್ರದ 69 ಸಾಧಕರಿಗೆ  ಪ್ರಶಸ್ತಿ ಗರಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ-೨೦೨೪ ಗೆ ಆಯ್ಕೆಯಾದವರ ಪಟ್ಟಿಯನ್ನು ಪ್ರಕಟಿಸಿದೆ. ನವೆಂಬರ್ 1ರಂದು ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ. 69 ಸಾಧಕರಿಗೆ […]

You cannot copy content of this page