ಕಾನೂನು

ಕಂದಾಯ ದಾಖಲೆಗಳಲ್ಲಿ ಹೆಸರು ಬದಲಾಯಿಸಿದಾಕ್ಷಣ ಆಸ್ತಿಯ ಮಾಲಿಕತ್ವ ಬದಲಾಗದು: ಹೈಕೋಟ್೯

ಬೆಂಗಳೂರು: ಖಾಸಗಿ ವ್ಯಕ್ತಿಯ ಹೆಸರಿನಲ್ಲಿದ್ದ ಕಂದಾಯ ದಾಖಲೆಗಳಲ್ಲಿ ಹೆಸರು ಬದಲಾಯಿಸಿದಾಕ್ಷಣ ಆಸ್ತಿಯ ಮಾಲಿಕತ್ವ ಬದಲಾಗದು ಎಂದು ಹೈಕೋರ್ಟ್ ನ ಕಲಬುರಗಿ ಪೀಠ ಮಹತ್ವದ ತೀರ್ಪು ನೀಡಿದೆ. ಇದೇ ವೇಳೆ, ಚೆನ್ನಮ್ಮ ಹಿರೇಮಠ ಎಂಬುವರ ಹೆಸರಿನಲ್ಲಿದ್ದ ಆಸ್ತಿಯ […]

ಕಾನೂನು

ನಟ ದರ್ಶನ್ ಗೆ ಮನೆ ಊಟ ನೀಡದಂತೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದ ವಕೀಲರಿಗೆ ದಂಡದ ಎಚ್ಚರಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಗೆ ಮನೆ ಊಟ ನೀಡದಂತೆ ಆಕ್ಷೇಪಿಸಿ ಅರ್ಜಿ ಸಲ್ಲಿಸಿದ್ದ ವಕೀಲರೊಬ್ಬರಿಗೆ ಹೈಕೋರ್ಟ್ ದಂಡ ವಿಧಿಸುವ ಎಚ್ಚರಿಕೆ ನೀಡಿದೆ. ಜೈಲಿನಲ್ಲಿರುವ ನಟ ದರ್ಶನ್ […]

ಕಾನೂನು

ಭೂ ಮಾಲಿಕರಿಗೆ ಪರಿಹಾರ ನೀಡದಿದ್ದರೆ ಸರ್ಕಾರದ ಉಚಿತ ಯೋಜನೆಗಳಿಗೆ ತಡೆ ನೀಡಬೇಕಾಗುತ್ತದೆ: ಸುಪ್ರೀಂ ಎಚ್ಚರಿಕೆ

ದೆಹಲಿ: 6 ದಶಕಗಳ ಹಿಂದೆ ನಡೆದಿರುವ ಭೂ ಸ್ವಾಧೀನ ಪ್ರಕರಣದ ಮಾಲಿಕರಿಗೆ ಎರಡು ವಾರಗಳಲ್ಲಿ ಪರಿಹಾರ ಪಾವತಿಸದೇ ಹೋದಲ್ಲಿ ನಿಮ್ಮ ಸರ್ಕಾರದ ಜನಪ್ರಿಯ ಉಚಿತ ಕೊಡುಗೆಗಳ ಯೋಜನೆಗೆ ತಡೆ ನೀಡಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ […]

ಕಾನೂನು

ಭೂ ಮಾಲಿಕರಿಗೆ ಪರಿಹಾರ ನೀಡದಿದ್ದರೆ ಸರ್ಕಾರದ ಉಚಿತ ಯೋಜನೆಗಳಿಗೆ ತಡೆ ನೀಡಬೇಕಾಗುತ್ತದೆ: ಸುಪ್ರೀಂ ಎಚ್ಚರಿಕೆ

ದೆಹಲಿ: 6 ದಶಕಗಳ ಹಿಂದೆ ನಡೆದಿರುವ ಭೂ ಸ್ವಾಧೀನ ಪ್ರಕರಣದ ಮಾಲಿಕರಿಗೆ ಎರಡು ವಾರಗಳಲ್ಲಿ ಪರಿಹಾರ ಪಾವತಿಸದೇ ಹೋದಲ್ಲಿ ನಿಮ್ಮ ಸರ್ಕಾರದ ಜನಪ್ರಿಯ ಉಚಿತ ಕೊಡುಗೆಗಳ ಯೋಜನೆಗೆ ತಡೆ ನೀಡಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ […]

ಕಾನೂನು

ವಿಚಾರಣಾಧೀನ ಕೈದಿಗಳಿಗೆ ಜಾಮೀನು: ಬಿಎನ್ಎನ್ಎಸ್ ಸೆಕ್ಷನ್ 479 ಕುರಿತು ಸ್ಪಷ್ಟನೆ ಕೇಳಿದ ಸುಪ್ರೀಂ

ದೆಹಲಿ: ವಿಚಾರಣಾಧೀನ ಕೈದಿಗಳ ಬಂಧನದ ಗರಿಷ್ಠ ಕಾಲಮಿತಿಯನ್ನು ತಿಳಿಸುವ ಮತ್ತು ಅಂತಹ ಅವಧಿಯ ನಂತರ ಜಾಮೀನು ನೀಡುವ ಕುರಿತಂತೆ ಹೇಳುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ ಸೆಕ್ಷನ್ 479 ಪೂರ್ವಾನ್ವಯ ಆಗುತ್ತದೆಯೇ ಎಂಬ ಕುರಿತಂತೆ […]

ಕಾನೂನು

ಎಫ್ಐಆರ್ ಪ್ರತಿ, ಅಪರಾಧದ ಬಗ್ಗೆ ಮಾಹಿತಿ ಒದಗಿಸದಿದ್ದರೆ ಆರೋಪಿಯು ಠಾಣಾಧಿಕಾರಿ ಮುಂದೆ ಹಾಜರಾಗುವ ಅವಶ್ಯಕತೆ ಇಲ್ಲ: ಹೈಕೋರ್ಟ್

ಬೆಂಗಳೂರು: ಯಾವುದೇ ಆರೋಪ ಸಂಬಂಧ ಆರೋಪಿಯನ್ನು ಪೊಲೀಸ್‌ ಠಾಣೆಗೆ ಕರೆಸಿಕೊಳ್ಳಲು ನೀಡುವ ನೋಟಿಸ್‌ನಲ್ಲಿ ಕ್ರೈಂ ಸಂಖ್ಯೆ, ಎಫ್‌ಐಆರ್‌ ಪ್ರತಿ, ಅಪರಾಧದ ಬಗ್ಗೆ ಮಾಹಿತಿ ಮತ್ತು ದೂರಿನ ಸಂಕ್ಷಿಪ್ತ ರೂಪವನ್ನು ಒಳಗೊಂಡ ಚೆಕ್‌ಲಿಸ್ಟ್‌ ಅನ್ನು ಕಡ್ಡಾಯವಾಗಿ […]

ಕಾನೂನು

ಶಬರಿಮಲೆ ಅರ್ಚಕರ ನೇಮಕಾತಿಯಲ್ಲಿ ಜಾತಿ ತಾರತಮ್ಯ: ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ದೆಹಲಿ: ಶಬರಿಮಲೆ ಅಯ್ಯಪ್ಪ ದೇವಸ್ಥಾನದ ಪ್ರಧಾನ ಅರ್ಚಕರ (ಮೇಲ್ಶಾಂತಿ) ಹುದ್ದೆಗೆ ಮಲಯಾಳ ಬ್ರಾಹ್ಮಣ ಸಮುದಾಯದವರು ಮಾತ್ರವೇ ಅರ್ಜಿ ಸಲ್ಲಿಸಲು ಅವಕಾಶ ನೀಡಿ ತಿರುವಾಂಕೂರು ದೇವಸ್ವಂ ಮಂಡಳಿ ಹೊರಡಿಸಿರುವ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ […]

ಕಾನೂನು

ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆ ನಿಯಮ ಪರಿಷ್ಕರಿಸಿದ ಹೈಕೋರ್ಟ್

ಬೆಂಗಳೂರು: ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸುವ ವಿಚಾರಕ್ಕೆ ಸಂಬಂಧಿಸದಂತೆ ಹೈಕೋರ್ಟ್ ನಿಯಮವನ್ನು ಪರಿಷ್ಕರಿಸಿದೆ.ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ಆದೇಶಾನುಸಾರ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಕೆ.ಎಸ್. ಜನರಲ್ ಭರತ್ ಕುಮಾರ್ ಅಧಿಸೂಚನೆ ಪ್ರಕಟಿಸಿದ್ದಾರೆ. ಇನ್ನು ಮುಂದೆ […]

ಕಾನೂನು

ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಸಂವಿಧಾನಬಾಹಿರ: ಹೈಕೋರ್ಟ್

ಬೆಂಗಳೂರು: ಸಹಕಾರ ಸಂಘಗಳಲ್ಲಿ ನೇಮಕಾತಿ ವೃಂದ ರಚನೆ, ನೇಮಕಾತಿ, ನೌಕರರ ವರ್ಗಾವಣೆ ಹಾಗೂ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸಹಕಾರ ಸಂಘಗಳಿಂದ ಮೊಟಕುಗೊಳಿಸಿ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯು ಸಂವಿಧಾನಬಾಹಿರ ಎಂದು ಹೈಕೋರ್ಟ್ […]

ಕಾನೂನು

SC/ST ಮೀಸಲಾತಿಯಲ್ಲಿ ಒಳ ಮೀಸಲಾತಿ ನೀಡುವುದು ಕಾನೂನುಬದ್ಧವಾಗುತ್ತದೆ: ಸುಪ್ರೀಂ ಕೋರ್ಟ್

ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡುವುದು ಸರ್ಕಾರದ ಕರ್ತವ್ಯ. ಅದರಲ್ಲೂ ಹೆಚ್ಚು ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡಬೇಕಾಗುತ್ತದೆ. SC/ST ವರ್ಗದ ಕೆಲವೇ ಜನರು ಮೀಸಲಾತಿಯನ್ನು ಅನುಭವಿಸುತ್ತಿದ್ದಾರೆ. ನೆಲದ ವಾಸ್ತವಗಳನ್ನು ಅಲ್ಲಗಳೆಯುವಂತಿಲ್ಲ ಮತ್ತು ಈ ಜಾತಿಯಲ್ಲೇ ಶತಮಾನಗಳಿಂದ […]

ಕಾನೂನು

ಬಾಲ್ಯ ವಿವಾಹ ನಿಷೇಧ ಎಲ್ಲ ಧರ್ಮಕ್ಕೂ ಅನ್ವಯ: ಹೈಕೋರ್ಟ್ ಮಹತ್ವದ ತೀರ್ಪು

ಎರ್ನಾಕುಲಂ: ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ರ ನಿಯಮಗಳು ಎಲ್ಲ ಧರ್ಮಕ್ಕೂ ಅನ್ವಯವಾಗುತ್ತದೆ. ಅದಕ್ಕೆ ಯಾವ ಧರ್ಮವೂ ಹೊರತಾಗಿಲ್ಲ ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.2012 ರಲ್ಲಿ ನಡೆದಿದ್ದ ವಿವಾಹಕ್ಕೆ ಸಂಬಂಧಿಸಿದಂತೆ ಬಾಲ್ಯ […]

ಕಾನೂನು

ಗಂಡ – ಹೆಂಡತಿ ನಡುವಿನ ಜಗಳ ಅಪರಾಧ ಕೃತ್ಯವಾಗುವುದಿಲ್ಲ – ಹೈಕೋರ್ಟ್

ಬೆಂಗಳೂರು:  ಕೌಟುಂಬಿಕವಾಗಿ ಗಂಡ – ಹೆಂಡತಿ ನಡುವೆ ನಡೆಯುವ ಜಗಳವು ಅಪರಾಧ ಕೃತ್ಯವಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ದಂಪತಿ ನಡುನಿನ ಜಗಳವು ಭಾರತೀಯ ದಂಡ ಸಂಹಿತೆ ಸೆಕ್ಷನ್498 ಅಡಿ ಕ್ರೌರ್ಯದಂತಹ ಅಪರಾಧ ಕೃತ್ಯವಾಗುವುದಿಲ್ಲ ಕ್ರೌರ್ಯ […]

You cannot copy content of this page