ಬೆಂಗಳೂರು: ಜನಪರ ವೈದ್ಯರು ಎಂದೇ ಪ್ರಸಿದ್ದರಾಗಿರುವ ಡಾ.ಟಿ.ಎಚ್.ಆಂಜನಪ್ಪ ಅವರು ಬೆಂಗಳೂರು ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯದ (ಕಿಮ್ಸ್) ಆಡಳಿತ ಸಮಿತಿ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಒಕ್ಕಲಿಗರ ಸಂಘದ ಅಧೀನದಲ್ಲಿರುವ ಕೆಂಪೇಗೌಡ ವೈದ್ಯಕೀಯ ಮಹಾವಿದ್ಯಾಲಯದ (ಕಿಮ್ಸ್) ಆಡಳಿತ ಸಮಿತಿ ಅಧ್ಯಕ್ಷರಾಗಿ ಡಾ.ಟಿ.ಎಚ್.ಆಂಜನಪ್ಪ ಅವರನ್ನು ಆಂಜನಪ್ಪ ನೇಮಿಸಲಾಗಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್. ಬಾಲಕೃಷ್ಣ ತಿಳಿಸಿದ್ದಾರೆ.