ಸುದ್ದಿ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ, ಎಚ್.ಡಿ.ರೇವಣ್ಣ ಲೈಂಗಿಕ ಕಿರುಕುಳ ನೀಡಿರುವುದು SIT ತನಿಖೆಯಲ್ಲಿ ದೃಢ

Share It

ಬೆಂಗಳೂರು: ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದ ಸಂತ್ರಸ್ತೆಗೆ ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ಅವರು ಲೈಂಗಿಕ ಕಿರುಕುಳ ನೀಡಿರುವುದು ಮತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ನಡೆಸಿ, ವಿಡಿಯೊ ಚಿತ್ರೀಕರಿಸಿಕೊಂಡಿರುವುದು ಎಸ್ಐಟಿ ತನಿಖೆಯಲ್ಲಿ ದೃಢಪಟ್ಟಿದೆ.ಈ ಸಂಬಂಧ ವಿಶೇಷ ತನಿಖಾ ದಳ (ಎಸ್‌ಐಟಿ) ನ್ಯಾಯಾಲಯಕ್ಕೆ ಶುಕ್ರವಾರ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.


Share It

You cannot copy content of this page