ಸುದ್ದಿ

ಕಾಂಗ್ರೆಸ್ ಶಾಸಕ ರಂಗನಾಥ್ ಆಯ್ಕೆ ರದ್ದುಮಾಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಅರ್ಜಿ

ನವದೆಹಲಿ: ಕುಣಿಗಲ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಂಗನಾಥ್ ಅವರ ಆಯ್ಕೆಯನ್ನು ರದ್ದು ಮಾಡಬೇಕು ಎಂದು ಕೋರಿ ಪರಾಜಿತ ಬಿಜೆಪಿ ಅಭ್ಯರ್ಥಿ ಕೃಷ್ಣಕುಮಾ‌ರ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ತುಮಕೂರಿನ ಕುಣಿಗಲ್ ಕ್ಷೇತ್ರದ ಶಾಸಕಡಾ.ಎಚ್.ಡಿ.ರಂಗನಾಥ್ ಅವರು 2023 ರಲ್ಲಿ […]

ಸುದ್ದಿ

ಡಿಸಿ ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ: ವಕೀಲನ ವಿರುದ್ಧ ಬಲವಂತದ ಕ್ರಮ ಜರುಗಿಸದಿರಲು ಹೈಕೋರ್ಟ್‌ ಆದೇಶ

ಬೆಂಗಳೂರು: ಅನುಮತಿ ಇಲ್ಲದೇ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ತಮ್ಮನ್ನು ನಿಂದಿಸಿದ್ದಾರೆ ಜತೆಗೆ ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ಹಾಸನ ಜಿಲ್ಲಾಧಿಕಾರಿ ದಾಖಲಿಸಿರುವ ದೂರಿನ ಮೇರೆಗೆ ವಕೀಲರ ವಿರುದ್ಧ ಯಾವುದೇ ಬಲವಂತದ ಕ್ರಮ […]

ಸುದ್ದಿ

ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ಅಪ್ಪನಿಗೆ 25 ಸಾವಿರ ದಂಡ ವಿಧಿಸಿದ ಕೋಟ್೯

ದಾವಣಗೆರೆ: ಅಪ್ರಾಪ್ತ ಮಗನಿಗೆ ಬೈಕ್ ಚಾಲನೆ ಮಾಡಲು ಕೊಟ್ಟ ತಂದೆಗೆ ದಾವಣಗೆರೆ ನ್ಯಾಯಾಲಯ 25 ಸಾವಿರ ರೂಪಾಯಿ ದಂಡ ವಿಧಿಸಿದೆ.ದಾವಣಗೆರೆ ಪೊಲೀಸರು ಇತ್ತೀಚೆಗೆ ವಿಶೇಷ ಕಾರ್ಯಾಚರಣೆ ನಡೆಸಿದ್ದ ವೇಳೆ, ಕಾಲೇಜು ರಸ್ತೆಯಲ್ಲಿ ಬಾಲಕನೋರ್ವ ಬೈಕ್ […]

ಸುದ್ದಿ

ಜಾತಿ ನಿಂದನೆ ಆರೋಪ ಪ್ರಕರಣ: ವಕೀಲ ಜಗದೀಶ್ ಬಂಧನ

ಬೆಂಗಳೂರು: ಜಾತಿ ನಿಂದನೆ ಆರೋಪದ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪದ ಮೇಲೆ ವಕೀಲ ಕೆ.ಎನ್. ಜಗದೀಶ್ ಅವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಆರೋಪದಡಿ […]

ಸುದ್ದಿ

ಸಿಇಟಿ,ನೀಟ್: ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ,ಆಯುಷ್, ಎಂಜಿನಿಯರಿಂಗ್ ಸೇರಿದಂತೆ ಎಲ್ಲ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ನೈಜ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ರಾತ್ರಿ ತನ್ನ ವೆಬ್ […]

ಸುದ್ದಿ

ಕೆಎಂಎಫ್‌ನಿಂದ ನಂದಿನಿ ದೇಸಿ ಹಸುವಿನ ತುಪ್ಪ ಮಾರುಕಟ್ಟೆಗೆ

ಬೆಂಗಳೂರು: ರೈತರ ಜೀವನಾಡಿ ನಂದಿನಿ ಈಗ ದೇಸಿ ಹಸುವಿನ ತುಪ್ಪವನ್ನು ಗ್ರಾಹಕರಿಗೆ ನೀಡಲು ಮುಂದಾಗಿದೆ.ಅದರಂತೆ ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನಾಟಿ ಹಸುವಿನ ತುಪ್ಪ ತೆಯಾರಿಸಿ ‘ನಂದಿನಿ ದೇಸಿ ತುಪ್ಪ’ವನ್ನು ಮಾರುಕಟ್ಟೆಗೆ ಬಿಡುಗಡೆ […]

ಶಿಕ್ಷಣ

ಸರ್ಕಾರಿ ಶಾಲೆಗಳ ದತ್ತು ಪಡೆಯಲು ಶಾಸಕರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಪತ್ರ ಸಂದೇಶ

ಬೆಂಗಳೂರು: ಎಲ್ಲಾ ಕ್ಷೇತ್ರದ ಶಾಸಕರು ತಾವು ಪ್ರತಿನಿಧಿಸುವ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ತಲಾ ಐದು ಸರ್ಕಾರಿ ಶಾಲೆಗಳನ್ನು ದತ್ತು ಪಡೆದು, ಅವುಗಳನ್ನು ಸಬಲೀಕರಣಗೊಳಿಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮನವಿ ಮಾಡಿದೆ. ಈ ಬಗ್ಗೆ […]

ಸುದ್ದಿ

“ನೀವು 10 ಮಕ್ಕಳಿಗೆ ಜನ್ಮ ನೀಡಿ.., ಅವರ ಜವಾಬ್ದಾರಿಯನ್ನು ಸರಕಾರ ವಹಿಸಬೇಕೆ? ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ.. ಎರಡಕ್ಕಿಂತ ಅಧಿಕ ಮಕ್ಕಳಿರುವ ಕುಟುಂಬಗಳಿಗೆ ಇನ್ನು ಯಾವುದೇ ಸರ್ಕಾರಿ ಸೌಲಭ್ಯ, ಸರ್ಕಾರಿ ಕೆಲಸ, ಸರ್ಕಾರಿ […]

ಸುದ್ದಿ

ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ: ವಿಚಾರಣೆ ಆ. 31ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮೈಸೂರಿನ ಮುಡಾ ಸೈಟ್ ‌ಹಗರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ […]

ಸುದ್ದಿ

ರಸ್ತೆ ಅಪಘಾತಗಳಿಗೆ ಚಾಲಕರಲ್ಲ, ರಸ್ತೆ ಎಂಜಿನಿಯರ್ ಗಳ ಅವೈಜ್ಞಾನಿಕ ಯೋಜನೆ ಕಾರಣ: ನಿತಿನ್ ಗಡ್ಕರಿ

ನವದೆಹಲಿ: ಪ್ರತಿ ರಸ್ತೆ ಅಪಘಾತಕ್ಕೂ ಚಾಲಕರನ್ನು ಹರಕೆಯು ಕುರಿ ಮಾಡುತ್ತೇವೆ. ಈ ಬಗ್ಗೆ ನಾನು ಸೂಕ್ಷ್ಮವಾಗಿ ಗಮನಿಸಿದ್ದು, ರಸ್ತೆ ಎಂಜಿನಿಯರ್‌ಗಳ ತಪ್ಪು ಎದ್ದು ಕಾಣುತ್ತದೆ’ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ […]

ಸುದ್ದಿ

ರಾಜ್ಯದ ಎಲ್ಲಾ ಜಿಲ್ಲಾ ನೋಂದಣಾಧಿಕಾರಿ, ಉಪನೋಂದಣಾಧಿಕಾರಿಗಳ ಕಛೇರಿಗಳಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 2024 ನೇ ಸೆಪ್ಟೆಂಬರ್ 02 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಸಾರ್ವಜನಿಕರು ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ […]

ಸುದ್ದಿ

ಬೆಂಗಳೂರು ವಿವಿ ಸಿಂಡಿಕೇಟ್ ಸದಸ್ಯರಾಗಿ ದಂಡಿಕೆರೆ ನಾಗರಾಜ್ ನೇಮಕ

ಮೈಸೂರು: ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ಸಿಂಡಿಕೇಟ್ ಸದಸ್ಯರನ್ನಾಗಿ ವರುಣಾ ಹೋಬಳಿಯ ದಂಡಿಕೆರೆ ಗ್ರಾಮದ ದಂಡಿಕೆರೆ ನಾಗರಾಜ್ ಅವರನ್ನು ನಾಮ ನಿರ್ದೇಶನ ಮಾಡಿ ಕರ್ನಾಟಕ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಮೂರು ವರ್ಷಗಳ ಅವಧಿಗೆ ಈ […]

ಸುದ್ದಿ

ಚೆಕ್ ಬೌನ್ಸ್ ಕೇಸುಗಳಲ್ಲಿ ದೂರುದಾರ ಒಪ್ಪಿಗೆ ನೀಡದಿದ್ದಾಗ ಪ್ರಕರಣವನ್ನು ಇತ್ಯರ್ಥಪಡಿಸಲಾಗದು: ಸುಪ್ರೀಂಕೋರ್ಟ್

ದೆಹಲಿ: ದೂರುದಾರರು ಒಪ್ಪಿಗೆ ಸೂಚಿಸದಾಗ ಮಾತ್ರ ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್ (ಎನ್‌ಐ ಆಕ್ಟ್) ಸೆಕ್ಷನ್ 147 ಅಡಿಯಲ್ಲಿ ಚೆಕ್ ಅಮಾನ್ಯ ಪ್ರಕರಣಗಳನ್ನು ರಾಜಿ ಮಾಡಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅಲ್ಲದೇ, ಮೇಲ್ಮನವಿದಾರರು/ದೂರುದಾರರು ಒಪ್ಪಿಗೆ […]

ಸುದ್ದಿ

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಕೆ.ಜೆ.ಜಾರ್ಜ್‌ಗೆ ಬಿಗ್ ರಿಲೀಫ್

ಡಿವೈಎಸ್‌ಪಿ ಎಂಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್‌ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಇದರಿಂದಾಗಿ ಸಚಿವ ಜಾರ್ಜ್ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಗಣಪತಿ ಆತ್ಮಹತ್ಯೆ […]

ಸುದ್ದಿ

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಆರೋಪಿ ದರ್ಶನ್ ಗೆ ರಾಜಾತಿಥ್ಯ: ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಆದೇಶ ನೀಡಿದೆ. 1884 ರಲ್ಲಿ ನಿರ್ಮಾಣವಾದ ಐತಿಹಾಸಿಕ ಸೆಂಟ್ರಲ್ ಜೈಲಿಗೆ ನಟ […]

ಕಾನೂನು

ಕಂದಾಯ ದಾಖಲೆಗಳಲ್ಲಿ ಹೆಸರು ಬದಲಾಯಿಸಿದಾಕ್ಷಣ ಆಸ್ತಿಯ ಮಾಲಿಕತ್ವ ಬದಲಾಗದು: ಹೈಕೋಟ್೯

ಬೆಂಗಳೂರು: ಖಾಸಗಿ ವ್ಯಕ್ತಿಯ ಹೆಸರಿನಲ್ಲಿದ್ದ ಕಂದಾಯ ದಾಖಲೆಗಳಲ್ಲಿ ಹೆಸರು ಬದಲಾಯಿಸಿದಾಕ್ಷಣ ಆಸ್ತಿಯ ಮಾಲಿಕತ್ವ ಬದಲಾಗದು ಎಂದು ಹೈಕೋರ್ಟ್ ನ ಕಲಬುರಗಿ ಪೀಠ ಮಹತ್ವದ ತೀರ್ಪು ನೀಡಿದೆ. ಇದೇ ವೇಳೆ, ಚೆನ್ನಮ್ಮ ಹಿರೇಮಠ ಎಂಬುವರ ಹೆಸರಿನಲ್ಲಿದ್ದ ಆಸ್ತಿಯ […]

ಸುದ್ದಿ

ಅಬಕಾರಿ ನೀತಿ ಹಗರಣ: ನ್ಯಾಯಾಂಗ ಬಂಧನದಲ್ಲಿದ್ದ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಗೆ ಷರತ್ತುಬದ್ಧ ಜಾಮೀನು

ದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಷರತ್ತುಬದ್ಧ ಜಾಮೀನು ನೀಡಿದೆ. ಪ್ರಕರಣದಲ್ಲಿ ಜಾಮೀನು ಕೋರಿ ಕವಿತಾ ಸಲ್ಲಿಸಿದ್ದ ಅರ್ಜಿ […]

ಸುದ್ದಿ

ಒಂದೇ ಗ್ರಾಮದಲ್ಲಿ ಎರಡು ನ್ಯಾಯಬೆಲೆ ಅಂಗಡಿ ಸ್ಥಾಪಿಸಲು ಅಡ್ಡಿಯಿಲ್ಲ: ಹೈಕೋರ್ಟ್

ಬೆಂಗಳೂರು: ಒಂದೇ ಗ್ರಾಮದಲ್ಲಿ ಎರಡು ನ್ಯಾಯಬೆಲೆ ಅಂಗಡಿ ಸ್ಥಾಪಿಸಲು ಕಾನೂನಿನಲ್ಲಿ ಅಡ್ಡಿಯಿಲ್ಲ ಮತ್ತು ಅದನ್ನು ಮತ್ತೊಂದು ನ್ಯಾಯಬೆಲೆ ಅಂಗಡಿ ಹೊಂದಿರುವ ವ್ಯಕ್ತಿ ಪ್ರಶ್ನಿಸಲಾಗದು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ದೇಶದಲ್ಲಿ ಅತಿ ಹೆಚ್ಚು […]

ಸುದ್ದಿ

ಚೆಕ್ ಬೌನ್ಸ್ ಪ್ರಕರಣ: ನಟಿ ಪದ್ಮಜಾ ರಾವ್ ಗೆ 3 ತಿಂಗಳು ಜೈಲು, 40.20 ಲಕ್ಷ ದಂಡ

ಮಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಿರಿಯಲ್ ಹಾಗೂ ಸಿನಿಮಾ ನಟಿ ಪದ್ಮಜಾ ರಾವ್ ಅವರಿಗೆ 8ನೇ ಜೆಎಂಎಫ್ ಸಿ ನ್ಯಾಯಾಲಯ ₹ 40.20 ಲಕ್ಷ ದಂಡ ಸಹಿತ 3 ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿ […]

ಸುದ್ದಿ

ವಾಮಾಚಾರ ಮಾಡಿ ಕೊಲೆ ಯತ್ನ ಆರೋಪ: ಪತ್ನಿ ವಿರುದ್ಧ ಪತಿ ದಾಖಲಿಸಿದ್ದ ಕೇಸ್ ರದ್ದು

ಬೆಂಗಳೂರು: ಬ್ಲ್ಯಾಕ್‌ ಮ್ಯಾಜಿಕ್‌ ಬಳಸಿ ನನ್ನನ್ನು ಮತ್ತು ನನ್ನ ತಾಯಿಯನ್ನು ಕೊಲೆ ಮಾಡಲು ಪತ್ನಿ ಯತ್ನಿಸುತ್ತಿದ್ದಾಳೆ ಎಂದು ಆರೋಪಿಸಿ ಪತಿ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಬೆಂಗಳೂರಿನ ಮೊಹಮ್ಮದ್‌ ಶಾಹೀದ್‌ ಹಾಗೂ ಅವರ ಪತ್ನಿ […]

You cannot copy content of this page