ಸುದ್ದಿ

ಉದ್ಯಮಿಗೆ ಜೀವ ಬೆದರಿಕೆ ಹಾಕಿದ ಆರೋಪ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ FIR

ಬೆಂಗಳೂರು: ಕೋಟ್ಯಾಂತರ ರೂಪಾಯಿ ಹಣನೀಡುವಂತೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ರಮೇಶ್ ಗೌಡ ಎಂಬವರ ವಿರುದ್ಧ ಉದ್ಯಮಿ ವಿಜಯ್ ಟಾಟಾ ಎಂಬವರು ಇಂದು […]

ಸುದ್ದಿ

ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಶಿಕ್ಷೆ: ಕಠಿಣ ಕ್ರಮಕ್ಕೆ ಇಟಲಿ ಸರ್ಕಾರ ಸಿದ್ಧತೆ!

ರೋಮ್: ಅತ್ಯಾಚಾರ ಪ್ರಕರಣಗಳ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಿರುವ ಇಟಲಿ ಸರ್ಕಾರ, ಅತ್ಯಾಚಾರಿಗಳಿಗೆ ಪುರುಷತ್ವಹರಣ ಮಾಡಲು ಚಿಂತನೆ ನಡೆಸಿದೆ. ಈ ಸಂಬಂಧ ಕಾಯ್ದೆ ರೂಪಿಸುವ ಸಲುವಾಗಿ ಕರಡು ಶಾಸನ ತಯಾರಿಗೆ ಸಮಿತಿಯೊಂದನ್ನು ರಚಿಸಲಾಗಿದೆ. ಈ […]

ಸುದ್ದಿ

ಮೂರು ವರ್ಷದಲ್ಲಿ ಅರಮನೆ ನಗರಿ ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣ: ಸಿಎಂ ಸಿದ್ದರಾಮಯ್ಯ

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಮೂರು ವರ್ಷದಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಫಿಲಂ ಸಿಟಿ( ಚಿತ್ರ ನಗರಿ) ನಿರ್ಮಿಸಲು ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿ 160 ಎಕರೆ ಪ್ರದೇಶದಲ್ಲಿ […]

ಸುದ್ದಿ

ಗಾಳಿ ಆಂಜನೇಯ ಟೆಂಪಲ್ ಹುಂಡಿ ಹಣ ಕಳ್ಳತನ: ಅರ್ಚಕ, ಟ್ರಸ್ಟಿಗಳ ವಿರುದ್ಧ ಎಫ್‌ಐಆ‌ರ್

ಬೆಂಗಳೂರು: ಪ್ರಸಿದ್ಧ ಗಾಳಿ ಅಂಜನೇಯ ದೇವಸ್ಥಾನದಲ್ಲಿ ಹುಂಡಿ ಹಣ ಕಳ್ಳತನ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಟ್ರಸ್ಟಿ ಹಾಗೂ ಅರ್ಚಕರ ವಿರುದ್ಧ ಬ್ಯಾಟರಾಯನಪುರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ದೇವಸ್ಥಾನದ ಹುಂಡಿ ಹಣ ಎಣಿಸುವಾಗ ನೋಟಿನ ಕಂತೆಗಳನ್ನು […]

ಸುದ್ದಿ

ಮುಡಾ ಪ್ರಕರಣ | ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿಕೊಂಡ ಜಾರಿ ನಿರ್ದೇಶನಾಲಯ

ನವದೆಹಲಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 14 ಬದಲಿ ನಿವೇಶನಗಳ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ. […]

ಸುದ್ದಿ

ಚುನಾವಣಾ ಬಾಂಡ್ ಅಕ್ರಮ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿ.ವೈ.ವಿಜಯೇಂದ್ರ ಸೇರಿ ಹಲವರ ವಿರುದ್ಧ FIR

ಬೆಂಗಳೂರು: ಚುನಾವಣಾ ಬಾಂಡ್‌ಗಳ ಮೂಲಕಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯ ದುರ್ಬಳಕೆ ಮಾಡಿಕೊಂಡ ಆರೋಪದಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಬಿಜೆಪಿಯ ರಾಷ್ಟ್ರೀಯ […]

ಸುದ್ದಿ

FIR ಪ್ರತಿ, ಪ್ರಕರಣದ ಬಗ್ಗೆ ಮಾಹಿತಿ ನೀಡದಿದ್ದರೆ ಆರೋಪಿಯು ಠಾಣಾಧಿಕಾರಿ ಮುಂದೆ ಹಾಜರಾಗುವ ಅವಶ್ಯಕತೆ ಇಲ್ಲ: ಹೈಕೋರ್ಟ್

ಬೆಂಗಳೂರು: ಯಾವುದೇ ಆರೋಪ ಸಂಬಂಧ ಆರೋಪಿಯನ್ನು ಪೊಲೀಸ್‌ ಠಾಣೆಗೆ ಕರೆಸಿಕೊಳ್ಳಲು ನೀಡುವ ನೋಟಿಸ್‌ನಲ್ಲಿ ಕ್ರೈಂ ಸಂಖ್ಯೆ, ಎಫ್‌ಐಆರ್‌ ಪ್ರತಿ, ಅಪರಾಧದ ಬಗ್ಗೆ ಮಾಹಿತಿ ಮತ್ತು ದೂರಿನ ಸಂಕ್ಷಿಪ್ತ ರೂಪವನ್ನು ಒಳಗೊಂಡ ಚೆಕ್‌ಲಿಸ್ಟ್‌ ಅನ್ನು ಕಡ್ಡಾಯವಾಗಿ […]

ಸುದ್ದಿ

ಮಾನನಷ್ಟ ಮೊಕದ್ದಮೆ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಕೇಸ್ ರದ್ದು

ಬೆಂಗಳೂರು: ಸಚಿವ ಶಿವಾನಂದ ಎಸ್. ಪಾಟೀಲ್ ದಾಖಲಿಸಿದ್ದ ಮಾನನಷ್ಟ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ನಗರದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) […]

ಸುದ್ದಿ

‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗಿದ್ದವರ ವಿರುದ್ಧ ಕ್ರಿಮಿನಲ್ ಕೇಸ್: ಪ್ರಕರಣ ರದ್ದುಪಡಿಸಿದ ಹೈಕೋರ್ಟ್

‘ಭಾರತ್ ಮಾತಾ ಕಿ ಜೈ’ ಘೋಷಣೆಯು ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮಸೀದಿ ಮುಂದೆ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ್ದ ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ […]

ಸುದ್ದಿ

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆ‌ರ್ ದಾಖಲು

ಮೈಸೂರು: ಮುಡಾದಿಂದ ಅಕ್ರಮ ನಿವೇಶನ ಪಡೆದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಲೋಕಾಯುಕ್ತ ಪೊಲೀಸರು ಎಫ್‌ಐಆ‌ರ್ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮೊದಲ ಆರೋಪಿ ಆಗಿದ್ದು, ಅವರ ಪತ್ನಿ ಬಿ.ಎಂ. ಪಾರ್ವತಿ ಎ2, […]

ಸುದ್ದಿ

ಎದುರು ಪಕ್ಷಗಾರರಿಗೆ ನೋಟಿಸ್ ನೀಡದೆ ವಿಚಾರಣಾ ದಿನಾಂಕವನ್ನು ಬದಲಿಸುವಂತಿಲ್ಲ: ಸುಪ್ರೀಂಕೋರ್ಟ್

ಎದುರು ಪಕ್ಷಗಾರರಿಗೆ ನೋಟಿಸ್ ನೀಡದೇ ಪ್ರಕರಣದ ವಿಚಾರಣಾ ದಿನಾಂಕವನ್ನು ಬದಲಿಸಲು ಅಥವಾ ಹಿಂದಕ್ಕೆ ಹಾಕಿಕೊಳ್ಳಲು ಬರುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಅಲ್ಲದೇ, ಪ್ರಕರಣವೊಂದರಲ್ಲಿ ಎದುರು ಪಕ್ಷಗಾರನಿಗೆ ನೋಟಿಸ್ ನೀಡದೇ ವಿಚಾರಣೆ ನಡೆಸಿ ಎಕ್ಸ್ ಪಾರ್ಟಿ […]

ಸುದ್ದಿ

ಲೈವ್‌ಸ್ಟ್ರೀಮ್‌ ವಿಡಿಯೊಗಳನ್ನು ಬಳಸದಂತೆ ಮಾಧ್ಯಮಗಳಿಗೆ ಹೈಕೋರ್ಟ್ ಆದೇಶ

ಹೈಕೋರ್ಟ್ ಲೈವ್ ಸ್ಟ್ರೀಮಿಂಗ್ ವಿಡಿಯೋಗಳನ್ನು ಬಳಸದಂತೆ ಹಾಗೂ ಈ ಕೂಡಲೇ ಬಳಕೆ ಮಾಡಿರುವ ವಿಡಿಯೋಗಳನ್ನು ತೆಗೆಯುವಂತೆ ಹೈಕೋರ್ಟ್ ಎಲ್ಲ ಮಾಧ್ಯಮಗಳಿಗೆ ಸೂಚಿಸಿದೆ. ಹೈಕೋರ್ಟ್ ಕಲಾಪದ ವಿಡಿಯೋಗಳನ್ನು ಪ್ರಸಾರ ಮಾಡಿರುವ ಕಹಳೆ ನ್ಯೂಸ್‌, ಫ್ಯಾನ್ಸ್‌ ಟ್ರೋಲ್‌, […]

ಸುದ್ದಿ

ಮುಡಾ ಪ್ರಕರಣ: ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ತಮ್ಮ ಕುಟುಂಬ ಸದಸ್ಯರ ಹೆಸರಿಗೆ ಅಕ್ರಮವಾಗಿ ನಿವೇಶನಗಳನ್ನು ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು […]

ಸುದ್ದಿ

ನನ್ನ ಹೇಳಿಕೆ ಉದ್ದೇಶ ಪೂರ್ವಕವಲ್ಲ: ತಮ್ಮ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸಿದ ನ್ಯಾ. ವಿ ಶ್ರೀಶಾನಂದ

ನ್ಯಾಯಾಲಯದ ವಿಚಾರಣೆಯ ಸಂದರ್ಭದಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ತಮ್ಮ ಮಾತುಗಳು ಉದ್ದೇಶ ಪೂರ್ವಕವಲ್ಲ ಮತ್ತು ಸಮಾಜದ ಯಾವುದೇ ವ್ಯಕ್ತಿ […]

ಸುದ್ದಿ

ವಕೀಲರ ಭಾವನೆಗಳಿಗೆ ಧಕ್ಕೆ: ತಾತ್ಕಾಲಿಕವಾಗಿ ಲೈವ್ ಸ್ಟ್ರೀಮಿಂಗ್ ನಿಲ್ಲಿಸಲು ವಕೀಲರ ಸಂಘ ಮನವಿ

ಬೆಂಗಳೂರು: ಹೈಕೋರ್ಟ್ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಪ್ರಕರಣವೊಂದರ ವಿಚಾರಣೆ ವೇಳೆ ವ್ಯಕ್ತಪಡಿಸಿದ ಅಭಿಪ್ರಾಯವು ವಿವಾದಕ್ಕೀಡಾದ ಹಿನ್ನೆಲೆಯಲ್ಲಿ ಬೆಂಗಳೂರು ವಕೀಲರ ಸಂಘ, ಕೆಲ ದಿನಗಳ ಮಟ್ಟಿಗೆ ಹೈಕೋರ್ಟ್‌ ಲೈವ್‌ ಸ್ಟ್ರೀಮಿಂಗ್‌ ಅನ್ನು ನಿರ್ಬಂಧಿಸುವಂತೆ ಕೋರಿ […]

ಸುದ್ದಿ

ಒಂದೇ ದಿನ 1,669 ವೈವಾಹಿಕ ಪ್ರಕರಣಗಳು ಇತ್ಯರ್ಥ: ವೈಮನಸ್ಯ ಮರೆತು ಒಂದಾದ 248 ದಂಪತಿಗಳು

ಬೆಂಗಳೂರು: ರಾಜ್ಯಾದ್ಯಂತ ಸೆಪ್ಟೆಂಬರ್ 14ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಬಾಕಿಯಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಒಟ್ಟು 35 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಇದರಲ್ಲಿ 1,669 ವೈವಾಹಿಕ […]

ಸುದ್ದಿ

ವಿವಾದಕ್ಕೆ ಕಾರಣವಾದ ಹೈಕೋರ್ಟ್ ನ್ಯಾಯಮೂರ್ತಿ ಹೇಳಿಕೆ: ವರದಿ ಕೇಳಿದ ಸುಪ್ರೀಂ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ಪ್ರಕರಣವೊಂದರ ವಿಚಾರಣೆ ವೇಳೆ ವ್ಯಕ್ತಪಡಿಸಿದ ಹೇಳಿಕೆಯು ವಿವಾದಾತ್ಮಕ ಸ್ವರೂಪ ಪಡೆದುಕೊಂಡ ಹಿನ್ನೆಲೆಯಲ್ಲಿ  ಸುಪ್ರೀಂಕೋರ್ಟ್‌ ಹೈಕೋರ್ಟ್‌ ನಿಂದ ವರದಿ ಕೇಳಿದೆ. ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌, […]

ಸುದ್ದಿ

ನಾಗಮಂಗಲ ಗಲಭೆ ಪ್ರಕರಣ: ಡಿವೈಎಸ್ಪಿ ಅಮಾನತು

ಮಂಡ್ಯ: ನಾಗಮಂಗಲದಲ್ಲಿ ಈಚೆಗೆ ನಡೆದ ಗಲಭೆಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದ ಮೇರೆಗೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಸುಮಿತ್ ಎ.ಆ‌ರ್. ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶಿಸಿದ್ದಾರೆ. ಮಂಡ್ಯ […]

ಸುದ್ದಿ

ಲೈಂಗಿಕ ದೌರ್ಜನ್ಯ ಆರೋಪ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆ‌ರ್ !

ರಾಮನಗರ: ಜಾತಿನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಜೈಲು ಸೇರಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿರುವ ಆರೋಪ ಕೇಳಿ ಬಂದಿದ್ದು ಮತ್ತೊಂದು ಎಫ್ಐಆರ್ […]

ಸುದ್ದಿ

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಟೆಡೆಕ್ಸ್ ಕಾರ್ಯಕ್ರಮ ಆಯೋಜನೆ

ನವೋದ್ಯಮಿಗಳಿಗೆ ಉದ್ಯಮಶೀಲತೆ ಮತ್ತು ನಾಯಕತ್ವ ಕುರಿತ ಕಾರ್ಯಾಗಾರ ಬೆಂಗಳೂರು: ನಗರದ ಐಟಿ ಪಾಕ್೯ ರಸ್ತೆಯಲ್ಲಿರುವ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದ ಎಂಬಿಎ ವಿಭಾಗವು ಇತ್ತೀಚೆಗೆ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗಾಗಿ ನವೋದ್ಯಮಿಗಳಿಗೆ ಉದ್ಯಮಶೀಲತೆ ಹಾಗೂ ನಾಯಕತ್ವ ಕುರಿತಂತೆ ಸಂಪನ್ಮೂಲ […]

You cannot copy content of this page